Mangalore : ಬೋಳೂರು ಪ್ರದೇಶ ಸೀಲ್ ಡೌನ್ ಮಹಾನಗರ ಪಾಲಿಕೆಯಿಂದ ಕೆಮಿಕಲ್ ಸಿಂಪಡಣೆ
Team Udayavani, Apr 30, 2020, 7:46 PM IST
ಬೋಳೂರು ಪ್ರದೇಶದ ಮಹಿಳೆಗೆ ಇಂದು ಕೋವಿಡ್ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮಂಗಳೂರು ನಗರದ ಬೋಳೂರು ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಸೀಲ್ ಡೌನ್ ಪ್ರದೇಶದ ಸುತ್ತಮುತ್ತ ಕೆಮಿಕಲ್ ಸಿಂಪಡಣೆ ಮಾಡಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ