ಬ್ರಹ್ಮಾವರ ಠಾಣೆ ಹೆಡ್ಕಾನ್ ಸ್ಟೇಬಲ್ಗೆ ಸೋಂಕು ಪತ್ತೆ! ವಾಸವಿದ್ದ ಪ್ರದೇಶ ಸೀಲ್ಡೌನ್
Team Udayavani, May 24, 2020, 8:50 PM IST
ಕೋಟ: ಬ್ರಹ್ಮಾವರ ಪೋಲಿಸ್ ಠಾಣೆಯ ಠಾಣೆ ಹೆಡ್ಕಾನ್ ಸ್ಟೇಬಲ್ಗೆ ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರು ವಾಸವಿದ್ದ ಹೆಂಡತಿಯ ಮನೆಯಾದ ಕೋಟ ಸಮೀಪ ವಡ್ಡರ್ಸೆ ಗ್ರಾ.ಪಂ. ವ್ಯಾಪ್ತಿಯ ಯಾಳಕ್ಲು ಹಾಗೂ ಎಂಜಿ. ಕಾಲನಿ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಮತ್ತು ಬಪರ್ ಝೋನ್ ಎಂದು ಘೋಷಿಸಿ ಸೀಲ್ಡೌನ್ ಮಾಡಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ