Brahmavara : ಹೆದ್ದಾರಿ ದಾಟುತ್ತಿದ್ದ ಸೈಕಲ್ ಸವಾರನಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ
Team Udayavani, Jul 6, 2020, 4:30 PM IST
ಬ್ರಹ್ಮಾವರ: ಹೆದ್ದಾರಿ ದಾಟುತ್ತಿದ್ದ ಸೈಕಲ್ ಸವಾರನಿಗೆ ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ದೂಪದಕಟ್ಟೆ ಬಳಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಬೈಕಾಡಿ ನಿವಾಸಿ ಮಹಾಬಲ ( 50 ವ) ಎಂದು ಗುರುತಿಸಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಜಾರ್ಜ್ ಫ್ಲಾಯ್ಡ್ ಸಾವು ಪ್ರಕರಣ: ಬಿಳಿಯ ಅಧಿಕಾರಿ ಡೆರಿಕ್ ಚೌವೀನ್ ತಪ್ಪಿತಸ್ಥ ಎಂದ ಕೋರ್ಟ್!
ವರ್ಷಾಂತ್ಯವರೆಗೂ ಸೋಂಕು ; ವೈರಸ್ನೊಂದಿಗೆ ಚೆಸ್, ಗೆಲುವು ಯಾರಿಗೆ: ಡಾ| ಗುಲೇರಿಯಾ
ಅಮಾಸೆಬೈಲಿಗೆ ಇಸಿಜಿ ಯಂತ್ರ ಕೊಡುಗೆಯ ಭರವಸೆ ನೀಡಿದ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್
ದೇಶದಲ್ಲಿ 44 ಲಕ್ಷ ಡೋಸ್ ಲಸಿಕೆ ವ್ಯರ್ಥ: ತಮಿಳುನಾಡು ಪ್ರಥಮ
ಯಾರಿಂದಲೂ ತಾನು “ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ’ : ಧೋನಿ