Breast cancerನ ಲಕ್ಷಣಗಳು | Symptoms of Breast Cancer | Udayavani
Team Udayavani, Nov 11, 2019, 5:44 PM IST
ಸ್ತನ ಕ್ಯಾನ್ಸರ್ ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಇದರ ಲಕ್ಷಣಗಳ ಕುರಿತ ಸಂಕ್ಷಿಪ್ತ ಮಾಹಿತಿಯನ್ನು ಉದಯವಾಣಿ ಬಳಗವು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದೆ.