ಗಾಳಿ ಸುದ್ದಿಗೆ ಅವಕಾಶ ಮಾಡಿಕೊಡಬೇಡಿ ವಲಸೆ ಕಾರ್ಮಿಕರಲ್ಲಿ ಮುಖ್ಯಮಂತ್ರಿ ಮನವಿ
Team Udayavani, May 5, 2020, 6:20 PM IST
ಬೆಂಗಳೂರು: ಕಾರ್ಮಿಕರು ವದಂತಿಗಳಿಗೆ ಕಿವಿಗೊಡದೆ, ಅನಗತ್ಯ ಪ್ರಯಾಣ ಮಾಡುವ ಯೋಜನೆ ಕೈಬಿಡಬೇಕಾಗಿದೆ. ಈ ರೀತಿ ಆತಂಕಕ್ಕೆ ಒಳಗಾಗಿರುವ ಕಾರ್ಮಿಕರ ಮನವೊಲಿಸಲು ಸಚಿವರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದರು, ಮಂಗಳವಾರ ಬಿಲ್ಡರುಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿಗಳು ವಲಸೆ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಕೆಂಪು ವಲಯ ಹೊರತು ಪಡಿಸಿ, ವ್ಯಾಪಾರ, ಕಟ್ಟಡ ನಿರ್ಮಾಣ ಕಾಮಗಾರಿ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ಮತ್ತೆ ಪ್ರಾರಂಭಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಅನಗತ್ಯ ಪ್ರಯಾಣವನ್ನು ನಿಯಂತ್ರಿಸಬೇಕಾಗಿದೆ ಎಂದು ಅವರಿಗೆ ಮನವರಿಕೆ ಮಾಡಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!