ದೇರಳಕಟ್ಟೆ BSNL ಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್: ಲಕ್ಷಾಂತರ ರೂ. ನಷ್ಟ
Team Udayavani, Jun 2, 2020, 12:29 PM IST
ಉಳ್ಳಾಲ : ಇಲ್ಲಿನ ದೇರಳಕಟ್ಟೆ ಬಿಎಸ್ಎನ್ಎಲ್ ಉಪ ಕೇಂದ್ರದಲ್ಲಿ ಸರ್ವರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಸ್ಥಳೀಯರು ಆಗಮಿಸಿ ಬೆಂಕಿ ನಂದಿಸಿದ್ದು ಅವಘಡದಿಂದಾಗಿ ಸುಮಾರು ನಾಲ್ಕು ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.