ಉಪ್ಪೂರು: ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಅಪಘಾತ, ಪ್ರಯಾಣಿಕರು ಪಾರು

ಮಣಿಪಾಲ: ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರದ ಉಪ್ಪೂರು ಸಮೀಪ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದು ರಸ್ತೆಯಿಂದ ಕೆಳಗೆ ಜಾರಿದ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ.


ಹೊಸ ಸೇರ್ಪಡೆ