ಪಿಯುಸಿ ನಂತರ ಮುಂದೇನು? ಕಾಮರ್ಸ್ ವಿದ್ಯಾರ್ಥಿಗಳ ಆಯ್ಕೆ…
Team Udayavani, May 4, 2019, 2:29 PM IST
ಪಿಯು ಪಾಸಾದ ವಿದ್ಯಾರ್ಥಿಗಳಿಗೆ ವಾಣಿಜ್ಯ ಅಥವಾ ಕಾಮರ್ಸ್ ಕ್ಷೇತ್ರದಲ್ಲಿ ಯಾವೆಲ್ಲಾ ಆಯ್ಕೆಗಳಿವೆ ಮತ್ತು ಇವುಗಳಲ್ಲಿ ವಿದ್ಯಾರ್ಥಿಗಳ ವೃತ್ತಿ ಜೀವನವನ್ನು ರೂಪಿಸಲು ಯಾವ ಕೋರ್ಸ್ ಉತ್ತಮ ಎಂಬೆಲ್ಲಾ ವಿಚಾರಗಳ ಕುರಿತಾಗಿ ಮಾಹಿತಿ ನೀಡಿದ್ದಾರೆ ಹೆಸರಾಂತ ಲೆಕ್ಕ ಪರಿಶೋಧಕರಾಗಿರುವ ಎ. ಮುರಳೀಧರ ಕಿಣಿ ಅವರು.