ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಬೆಂಕಿಗಾಹುತಿ ಐವರು ಸಜೀವ ದಹನ |Bus Caught Fire
Team Udayavani, Aug 12, 2020, 11:35 AM IST
ಚಿತ್ರದುರ್ಗ: ಬುಧವಾರ ನಸುಕಿನ ವೇಳೆ ಚಲಿಸುತ್ತಿದ್ದ ಖಾಸಗಿ ಬಸ್ ಅಗ್ನಿಗಾಹುತಿಯಾಗಿದ್ದು, ಮಗು ಸೇರಿದಂತೆ ಐದು ಜನ ಸಜೀವ ದಹನವಾಗಿದ್ದಾರೆ. 30 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಿಜಯಪುರದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಬಳಿ ಬೆಂಕಿ ಹೊತ್ತಿಕೊಂಡು ದಹದಹಿಸಿದೆ. ಮೃತರನ್ನು ವಿಜಯಪುರ ಮೂಲದ ಇಬ್ಬರು ಮಹಿಳೆಯರು ಮೂವರು ಮಕ್ಕಳು ಬಸ್ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ