ಮರವಂತೆ ಸೇರಿ ಕೋಸ್ಟಲ್ ಸರ್ಕ್ಯೂಟ್ ಯೋಜನೆ ತಯಾರಿ: ಸಿ.ಟಿ.ರವಿ

ರಾಜ್ಯದ ಕರಾವಳಿಯಲ್ಲಿ ಕಾಸರಗೋಡಿನಿಂದ ಮರವಂತೆ ಸೇರಿದಂತೆ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಕೋಸ್ಟಲ್ ಸರ್ಕ್ಯೂಟ್ ಯೋಜನೆಯನ್ನು ತಯಾರಿಸಿ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.


ಹೊಸ ಸೇರ್ಪಡೆ