Covid 19 Effectನಿಂದಾಗಿ ಪ್ರವಾಸಿಗರಿಲ್ಲದೇ ಸೊರಗುತ್ತಿದೆ ಕಾಪು ಬೀಚ್
Team Udayavani, Jun 15, 2020, 1:38 PM IST
ಕಾಪು: ಕರಾವಳಿಯ ಆಕರ್ಷಣೀಯ ಪ್ರವಾಸಿ ತಾಣಗಳಲ್ಲೊಂದಾಗಿರುವ ಕಾಪು ಬೀಚ್ ಕೋವಿಡ್-19 ಎಫೆಕ್ಟ್ ನಿಂದಾಗಿ ಬಸವಳಿದು ಹೋಗಿದ್ದು, ಬೀಚ್ ಗೆ ಬರುವ ಪ್ರವಾಸಿಗರನ್ನೇ ನಂಬಿ ವ್ಯವಹಾರವನ್ನು ನಡೆಸುತ್ತಿರುವ ಹತ್ತಾರು ಕುಟುಂಬಗಳು ಕಂಗೆಟ್ಟು ಹೋಗಿವೆ. ರಜಾ ದಿನ, ರಜಾ ಕಾಲ, ಹಬ್ಬ ಹರಿದಿನಗಳು, ವೀಕೆಂಡ್ ಬಂತೆಂದರೆ ಸಾಕು ಕಾಪು ಲೈಟ್ ಹೌಸ್ ಮತ್ತು ಬೀಚ್ ನ ಪ್ರವಾಸಿ ತಾಣದಲ್ಲಿ ಸಾವಿರಾರು ಪ್ರವಾಸಿಗರು ಮತ್ತು ಸ್ಥಳೀಯರು ಮೋಜು ಮಸ್ತಿಯಲ್ಲಿ ತೊಡಗಿರುತ್ತಾರೆ. ಆದರೆ ಈ ಬಾರಿ ಕೋವಿಡ್ ಮತ್ತು ಲಾಕ್ ಡೌನ್ ನ ಕಾರಣದಿಂದಾಗಿ ಪ್ರವಾಸಿಗರಿಲ್ಲದೇ ಕಾಪು ಬೀಚ್ ಸಂಪೂರ್ಣ ಸ್ತಬ್ಧವಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ