05-06-2020 : ಜಿಲ್ಲೆಗೆ ಮಾದರಿಯಾದ ಕೊಲ್ಲೂರಿನ COVID – 19 ಆಸ್ಪತ್ರೆ | Udayavani
Team Udayavani, Jun 6, 2020, 10:59 AM IST
ಜೂ.5 : ಕೊಲ್ಲೂರಿನಲ್ಲಿ ನೂತನವಾಗಿ ಆರಂಭಿಸಿದ ಕೋವಿಡ್ ಆಸ್ಪತ್ರೆಯ ವಿವಿಧ ವಿಭಾಗ ಹಾಗೂ ಕೊರೊನ ರೋಗ ಲಕ್ಷಣ ಹೊಂದಿರುವವರ ತಪಾಸಣಾ ವಿಭಾಗ ಜಿಲ್ಲೆಗೆ ಮಾದರಿಯಾಗಿದೆ. ಗ್ರಾಮಸ್ಥರ ಆತಂಕದ ನಡುವೆ ಕೋಲ್ಲೂರಿನಲ್ಲಿ ಆರಂಭಗೊಂಡಿರುವ ಕೋವಿಡ್-19 ಆಸ್ಪತ್ರೆರಾಜ್ಯದ ಉನ್ನತ ವೈದ್ಯರ ತಂಡ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ್ದು ಇದೀಗ 200 ಮಂದಿಯನ್ನು ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ