COVID-19 ವಿರುದ್ಧ ನಾವೆಲ್ಲರೂ ಹೋರಾಡಬೇಕಾಗಿದೆ, ಇಲ್ಲಿ ರಾಜಕೀಯ ಸರಿಯಲ್ಲ: Nalin Kumar
Team Udayavani, May 6, 2020, 6:30 PM IST
ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು .