Chikkamagaluru : ಸಿದ್ದರಾಮಯ್ಯರನ್ನು ಬಿಜೆಪಿಗೆ ಆಹ್ವಾನಿಸಿದ ಸಿ.ಟಿ.ರವಿ…!
Team Udayavani, Jun 1, 2020, 2:53 PM IST
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಸಿ.ಟಿ. ರವಿ ಅವರು ಭಾರತೀಯ ಜನತಾ ಪಕ್ಷಕ್ಕೆ ಆಹ್ವಾನಿಸಿದ್ದಾರೆ! ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಹೊಗಳಬೇಕಂದರೆ ಅವರು ಬಿಜೆಪಿಗೆ ಬರಬೇಕು. ಕಾಂಗ್ರೆಸ್ ನಲ್ಲಿದ್ದು ಬಿಜೆಪಿ ಹೊಗಳಿದರೆ ಅಧಿಕಾರಕ್ಕೆ ಸಂಚಕಾರ ಬರುತ್ತದೆ. ಆ ಸತ್ಯ ಅವರಿಗೂ ಗೊತ್ತಿದೆ, ಹಾಗಾಗಿ ಬಿಜೆಪಿಯನ್ನು ಹೊಗಳಲ್ಲ. ಅವರು ಬಿಜೆಪಿಗೆ ಬಂದ ದಿನ ಖಂಡಿತ ಹೊಗಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್