ಹೋಂ ಕ್ವಾರಂಟೈನ್ನವರ ಮಾಹಿತಿಗಾಗಿ ಕ್ವಾರಂಟೈನ್ ವಾಚ್ ಆ್ಯಪ್: ಜಿಲ್ಲಾಧಿಕಾರಿ
Team Udayavani, Jun 6, 2020, 8:10 PM IST
ಬಂಟ್ವಾಳ: ಕೋವಿಡ್-19 ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ನಲ್ಲಿರುವವರ ಮಾಹಿತಿ ಸಂಗ್ರಹಣೆಗಾಗಿ ದ.ಕ.ಜಿಲ್ಲೆಯಲ್ಲಿ ಕ್ವಾರಂಟೈನ್ ವಾಚ್ ಆ್ಯಪನ್ನು ಅಭಿವೃದ್ಧಿ ಪಡಿಸಲಾಗಿದ್ದು, ಅದರ ಮೂಲಕ ನಿತ್ಯ ಅವರ ಮನೆಗೆ ಭೇಟಿ ನೀಡಿ ಕ್ವಾರಂಟೈನ್ನಲ್ಲಿರುವವರು ಮನೆಯಲ್ಲೇ ಇರುವ ಕುರಿತು ಖಚಿತ ಪಡಿಸಿಕೊಳ್ಳಲಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ