ರಾಯಚೂರು ವಿದ್ಯಾರ್ಥಿನಿ ಸಾವಿನ ಸೂಕ್ತ ತನಿಖೆಗೆ ಒತ್ತಾಯ: ವಿವಿಧ ಸಂಘಟನೆಗಳ ಪ್ರತಿಭಟನೆ

ರಾಯಚೂರಿನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಮತ್ತು ಮಹಿಳೆಯರಿಗೆ ಸರಿಯಾದ ರಕ್ಷಣೆ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಂಗಳೂರಿನ ಟೌನ್‌ ಹಾಲ್‌ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರು ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಘೋಷಣೆಗಳ ಮೂಲಕ ಒತ್ತಾಯಿಸಿದರು.


ಹೊಸ ಸೇರ್ಪಡೆ