ಕಾಪುವಿನ 206 ಆಶಾ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ
Team Udayavani, Apr 24, 2020, 12:39 PM IST
ಕಾಪು, ಎ. 24 : ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ಸಂಯುಕ್ತ ಆಶ್ರಯದಲ್ಲಿ ಕಾಪು ತಾಲೂಕಿನ 206 ಆಶಾ ಕಾರ್ಯಕರ್ತೆಯರಿಗೆ ಮತ್ತು 15 ಮಂದಿ ನವೋದಯ ಸ್ವಸಹಾಯ ಸಂಘಗಳ ಪ್ರೇರಕರುಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಕಾರ್ಯಕ್ರಮವು ಎ. 24ರಂದು ಕಾಪು ಬಿಲ್ಲವರ ಸಹಾಯಕ ಸಂಘದ ಸಭಾಸಭವನಲ್ಲಿ ಜರಗಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ