Lockdown ವಿಸ್ತರಿಸಿ ಸರಿಯಾದ ನಿರ್ಧಾರ ಮಾಡಿದೆ: ಡಾ.ದಿನೇಶ್ ಶೆಟ್ಟಿ
Team Udayavani, Apr 14, 2020, 7:28 PM IST
ಕೋವಿಡ್ 19 ವೈರಸ್ ವಿರುದ್ಧ ವಿಶ್ವದ ಹಲವಾರು ರಾಷ್ಟ್ರಗಳು ಲಾಕ್ ಡೌನ್ ಮೊರೆ ಹೋಗಿವೆ. ಇತ್ತ ಜನಸಂಖ್ಯೆ ಮತ್ತು ಜನಸಾಂದ್ರತೆ ಎರಡೂ ಹೆಚ್ಚಿರುವ ಭಾರತದಲ್ಲಿ ಈ ಸಾಂಕ್ರಾಮಿಕ ಸೋಂಕನ್ನು ನಿರ್ಬಂಧಿಸುವಲ್ಲಿ 21 ದಿನಗಳ ಲಾಕ್ ಡೌನ್ ಬಹಳಷ್ಟು ಯಶಸ್ವಿಯಾಗಿದೆ. ಇದೀಗ ಪ್ರಧಾನಿ ಮೋದಿ ಅವರು ಇಂದು ಮತ್ತೆ 19 ದಿನಗಳ ಕಾಲ ವಿಸ್ತರಿಸಿದ್ದಾರೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಮತ್ತೆ ಮೂರು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕುರಿತಾಗಿ ವಿದೇಶದಲ್ಲಿ ಪ್ರೊಫೆಸರ್ ಹಾಗೂ ವಿಜ್ಞಾನಿಯೂ ಆಗಿರುವ ಕುಂದಾಪುರ ಮೂಲದವರಾದ ಡಾ. ದಿನೇಶ್ ಶೆಟ್ಟಿ ಅವರ ಮಾತುಗಳನ್ನು ಕೇಳಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ