ಉದ್ಯಾವರ ಆಶಾ ಕಾರ್ಯಕರ್ತೆಯರು ಮತ್ತು ಮಹಿಳಾ ಆರೋಗ್ಯ ಸಹಾಯಕಿಯರಿಗೆ ಗೌರವ
Team Udayavani, Apr 22, 2020, 5:16 PM IST
ಉದ್ಯಾವರ: ಕರೋನವೈರಸ್ ವ್ಯಾಪಕವಾಗಿ ಹರಡದಂತೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಮತ್ತು ಕಾಯಿಲೆ ಹರಡದಂತೆ ನಿಗಾ ವಹಿಸಲು ಜನರ ಆರೋಗ್ಯದ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10 ಜನ ಆಶಾ ಕಾರ್ಯಕರ್ತೆಯರು 3 ಮಹಿಳಾ ಆರೋಗ್ಯ ಸಹಾಯಕಿಯರು ನಿರಂತರವಾಗಿ ನಡೆಸಿದ ಪರಿಶ್ರಮವನ್ನು ಗುರುತಿಸಿದ ಗ್ರಾಮ ಪಂಚಾಯತ್ ಸೀರೆ, ಆಹಾರದ ಕಿಟ್, ಹೂವು ಮತ್ತು ಅರಿಶಿನ-ಕುಂಕುಮ ಇರಿಸಿ ಗೌರವಿಸಿತು. ಈ ಸಂದರ್ಭ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಗಂಧೀ ಶೇಖರ್, ಉಪಾಧ್ಯಕ್ಷ ರಿಯಾಜ್ ಪಳ್ಳಿ, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ಕಾರ್ಯದರ್ಶಿ ಶರೀಫ್ ಸಾಬ್ ನದಾಫ್ ಉಪಸ್ಥಿತರಿದ್ದರು
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ