ಇಪ್ಪತ್ತು ದಿನಗಳಿಂದ ಇಪ್ಪತ್ತಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿ ಸೆರೆ
Team Udayavani, May 19, 2020, 7:09 PM IST
ಚಾಮರಾಜನಗರ: ಕಳೆದ ಇಪ್ಪತ್ತು ದಿನಗಳಿಂದ ಇಪ್ಪತ್ತಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯೊಂದನ್ನು ಇಂದು ನಡೆದ ಕಾರ್ಯಾಚರಣೆಯಲ್ಲಿ ಕುಂದಕೆರೆ ಅರಣ್ಯ ವಲಯದಲ್ಲಿ ಸೆರೆ ಹಿಡಿಯಲಾಗಿದೆ. ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಸಾಕಾನೆಗಳ ಕಾರ್ಯಾಚರಣೆಯಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…