ಬಜಪೆ ಗ್ರಾಮ ಪಂಚಾಯತ್ ನಲ್ಲಿ ಜನಸ್ನೇಹಿ ಹ್ಯಾಂಡ್ ಸ್ಯಾನಿಟೈಸರ್ ಉಪಕರಣ
Team Udayavani, May 10, 2020, 6:15 PM IST
ಬಜಪೆ ಗ್ರಾಮ ಪಂಚಾಯತ್ ನಲ್ಲಿ ಪಂಪ್ ಅಪರೇಟರ್ ಆಗಿರುವ ಕಲದಂರ್ ಅವರು ನೀರಿನ ಪೈಪ್ ಗಳನ್ನು ಬಳಸಿ ಜನಸ್ನೇಹಿ ಸ್ಯಾನಿಟೈಸರ್ ಉಪಕರಣವನ್ನು ತಯಾರಿಸಿದ್ದಾರೆ. ಇದರಿಂದಾಗಿ ಗ್ರಾಮಪಂಚಾಯತ್ ಗೆ ಆಗಮಿಸುವ ಸಾರ್ವಜನಿಕರು ಸುರಕ್ಷಿತ ರೀತಿಯಲ್ಲಿ ತಮ್ಮ ಕೈಗಳನ್ನು ಸ್ಯಾನಿಟೈಸರ್ ನಿಂದ ಸ್ವಚ್ಛಗೊಳಿಸಲು ಸಹಕಾರಿಯಾಗಿದೆ ಮತ್ತು ಈ ಮೂಲಕ ಕೋವಿಡ್ ಸೋಂಕಿನ ಭಯದಿಂದ ದೂರವಿರಲು ಅನುಕೂಲವಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ