ಕಿಚ್ಚ ಸುದೀಪ್ ನಟನೆಯ ಹೆಬ್ಬುಲಿ ಚಿತ್ರದ ಪವರ್ ಫುಲ್ ಟೈಟಲ್ ಸಾಂಗ್ ರಿಲೀಸ್
Team Udayavani, Feb 13, 2017, 6:37 PM IST
ಕಿಚ್ಚ ಸುದೀಪ್ ನಟಿಸಿರುವ ಈ ವರ್ಷದ ಬಹು ನಿರೀಕ್ಷೆಯ ಹೆಬ್ಬುಲಿ ಚಿತ್ರ ಫೆ.23ಕ್ಕೆ ರಾಜ್ಯಾದ್ಯಂತ ತೆರೆಕಾಣಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಹೆಬ್ಬುಲಿ ಚಿತ್ರತಂಡ ಟೈಟಲ್ ಸಾಂಗ್ ವಿಡಿಯೋ ಬಿಡುಗಡೆ ಮಾಡಿದೆ. ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಟೈಟಲ್ ಸಾಂಗ್ ಚಿತ್ರೀಕರಿಸಲಾಗಿದೆಯಂತೆ. ವಿಡಿಯೋ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಂಗ್ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ಆಗಿದೆ. ಪವರ್ ಫುಲ್ ಹಾಡನ್ನು ನೀವೂ ಕೇಳಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..
Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್