“ಹೋಮ್ ಡಿಲಿವೆರಿ ಸಹಾಯವಾಣಿ”ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ
Team Udayavani, Apr 21, 2020, 6:47 PM IST
Home delivery helpline : 08061914960 ಕೋವಿಡ್-19 ಹಿನ್ನೆಲೆ ನಾಗರೀಕರಿಗೆ ಅಗತ್ಯ ಸೇವೆಗಳನ್ನು ಮನೆಗಳಿಗೆ ತಲುಪಿಸುವ ಉದ್ದೇಶದಿಂದ ನಗರಾದ್ಯಂತ “ಹೋಮ್ ಡಿಲಿವೆರಿ ಸಹಾಯವಾಣಿ”ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು. ಈ ವೇಳೆ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಕಂದಾಯ ಸಚಿವರು ಆರ್.ಅಶೋಕ್, ರಾಜ್ಯ ಸಭಾ ಸದಸ್ಯರು ರಾಜೀವ್ ಚಂದ್ರಶೇಖರ್, ಉಪಮಹಾಪೌರ ಮೋಹನ ರಾಜು, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್, ಆಯುಕ್ತರು ಬಿ.ಹೆಚ್.ಅನಿಲ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ