LOCKDOWNನಿಂದಾಗಿ ಬೆಂಗಳೂರಿನಿಂದ ಬಂದವರು ಹೋಮ್ ಕ್ವಾರಂಟೈನ್ ನಲ್ಲಿ ಇರಲು ಜಿಲ್ಲಾಡಳಿತ ಮನವಿ
Team Udayavani, Jul 12, 2020, 3:30 PM IST
ಕುಂದಾಪುರ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ವಿಧಿಸಿರುವ ಕಾರಣ ಆ ಜಿಲ್ಲೆಗಳಿಂದ ಇನ್ನೆರಡು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಜನರು ಬರುವ ನಿರೀಕ್ಷೆಯಿದೆ. ಬೆಂಗಳೂರಿನಿಂದ ಬಂದವರು ಸ್ವಯಂ ಪ್ರೇರಿತರಾಗಿ ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಉಡುಪಿ ಜಿಲ್ಲಾಡಳಿತ ಮನವಿ ಮಾಡಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ವರ್ಷಾಂತ್ಯವರೆಗೂ ಸೋಂಕು ; ವೈರಸ್ನೊಂದಿಗೆ ಚೆಸ್, ಗೆಲುವು ಯಾರಿಗೆ: ಡಾ| ಗುಲೇರಿಯಾ
ಅಮಾಸೆಬೈಲಿಗೆ ಇಸಿಜಿ ಯಂತ್ರ ಕೊಡುಗೆಯ ಭರವಸೆ ನೀಡಿದ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್
ದೇಶದಲ್ಲಿ 44 ಲಕ್ಷ ಡೋಸ್ ಲಸಿಕೆ ವ್ಯರ್ಥ: ತಮಿಳುನಾಡು ಪ್ರಥಮ
ಯಾರಿಂದಲೂ ತಾನು “ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ’ : ಧೋನಿ
ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ : ವ್ಯಾಕ್ಸಿನೇಶನ್ ಡ್ರೈವ್ ನೋಂದಣಿ ಹೇಗೆ?