ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಆಚರಿಸೋಣ
Team Udayavani, Aug 15, 2020, 6:01 PM IST
ಕೋವಿಡ್ 19 ನಿಂದಾಗಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಆಚರಿಸೋಣ ಎಂದು ಭದ್ರಾವತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿರುವ ಪಲ್ಲವಿ.ಆರ್ ಅನಿಸಿಕೆಗಳನ್ನು ಉದಯವಾಣಿ ಜೊತೆ ಹಂಚಿಕೊಂಡಿದ್ದಾರೆ.