Kalaburgi ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರ ಕಿತ್ತಾಟ ಸಿಸಿಟಿವಿಯಲ್ಲಿ ದೃಶ್ಯ ಸೆರೆ
Team Udayavani, Aug 19, 2020, 1:22 PM IST
ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರ ಕಿತ್ತಾಟ ಬಯಲಾಗಿದ್ದು, ಪ್ರಾಧ್ಯಾಪಕರೊಬ್ಬರಿಗೆ ಮತ್ತೊಬ್ಬ ಪ್ರಾಧ್ಯಾಪಕ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ. ಸಸ್ಯಶಾಸ್ತ್ರ ವಿಭಾಗದ ಎಚ್.ಓ.ಡಿ ಡಾ.ಜಿ.ಎಂ.ವಿದ್ಯಾಸಾಗರ ಅವರಿಗೆ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎಸ್.ಪಿ. ಮೇಲಕೇರಿ ಕಪಾಳಮೋಕ್ಷ ಮಾಡಿದ್ದಾರೆ. ಸಸ್ಯಶಾಸ್ತ್ರ ವಿಭಾಗದ ಕಚೇರಿಗೆ ಬಂದು ಹಲ್ಲೆ ಮಾಡಿದ್ದು, ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ