ಮಂಗಳೂರಿನಲ್ಲಿ ಮೊದಲ ಕೋವಿಡ್ 19 ಪ್ರಕರಣ ಪತ್ತೆ: ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್
Team Udayavani, Mar 23, 2020, 12:54 AM IST
ಮಂಗಳೂರು: ಮಾರ್ಚ್ 19ರಂದು ದುಬಾಯಿಯಿಂದ ಬಂದ ವಿಮಾನದಲ್ಲಿದ್ದ 22 ವರ್ಷದ ಯುವಕನಲ್ಲಿ ಕೋವಿಡ್ 19 ಪ್ರಕರಣ ದೃಢಪಟ್ಟ ವರದಿ ಲಭಿಸಿದೆ. ದುಬಾಯಿಯಿಂದ ಮಾರ್ಚ್ 19ರಂದು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ 22 ವರ್ಷದ ಭಟ್ಕಳ ಮೂಲದ ಯುವಕನನ್ನು ಅಂದು ತಪಾಸಣೆ ನಡೆಸಿ ಆತನ ಗಂಟಲ ಸ್ರಾವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮತ್ತು ಆ ದಿನವೇ ಈತನನ್ನು ನಗರದ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿತ್ತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ