ಪ್ರೀತಿ-ಸ್ನೇಹದ “ಲೈಫ್ ಜೊತೆ ಒಂದ್ ಸೆಲ್ಫಿ’: ಅದ್ಧೂರಿ ಟ್ರೈಲರ್ ವೀಕ್ಷಿಸಿ
Team Udayavani, Aug 8, 2018, 4:08 PM IST
ದಿನಕರ್ ತೂಗುದೀಪ ನಿರ್ದೇಶನದ “ಲೈಫ್ ಜೊತೆ ಒಂದ್ ಸೆಲ್ಫಿ’ ಬಿಡುಗಡೆಗೆ ರೆಡಿಯಾಗಿದ್ದು, ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಪ್ರೇಮ್, ಪ್ರಜ್ವಲ್, ಹರಿಪ್ರಿಯಾ ಮುಂತಾದವರು ನಟಸಿರುವ “ಲೈಫ್ ಜೊತೆ ಒಂದು ಸೆಲ್ಫಿ’ ಚಿತ್ರವು ಪ್ರೀತಿ ಸ್ನೇಹಗಳ ಸುತ್ತಾ ಹೆಣೆದ ಕಥೆ. ಬದುಕಿನ ಎಲ್ಲಾ ಬಂಧಗಳ ನಡುವೆ ಸ್ನೇಹ ಎಷ್ಟು ಮುಖ್ಯ ಎಂಬುದನ್ನು ಸಾರುವ ಈ ಚಿತ್ರ ಆಗಸ್ಟ್ನಲ್ಲಿ ಬಿಡುಗಡೆಯಾಗಲಿದೆ. ಚಿತ್ರ ವಿರಾಟ್ ಸಾಯಿ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ತಯಾರಾಗಿದೆ. ಸಮೃದ್ಧಿ ಮಂಜುನಾಥ್ ನಿರ್ಮಾಪಕರು. ಮಾನಸ ದಿನಕರ್ ಕಥೆ ಬರೆದಿದ್ದಾರೆ. ವಿ. ಹರಿಕೃಷ್ಣ ಸಂಗೀತವಿದೆ. ನಿರಂಜನ್ ಬಾಬು ಛಾಯಾಗ್ರಹಣವಿದೆ. ಚಿಂತನ್ ಎ.ವಿ. ಸಂಭಾಷಣೆ ಬರೆದರೆ, ಈಶ್ವರಿ ಕುಮಾರ್ ಕಲಾನಿರ್ದೇಶನವಿದೆ. ಚಿತ್ರದ ಅದ್ಧೂರಿ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ