ಖಾಸಗಿ “ಬಸ್’ಗಳಲ್ಲಿ ಇನ್ನು “ಕ್ಯಾಶ್ಲೆಸ್’ ಪ್ರಯಾಣ ಸೌಕರ್ಯ
Team Udayavani, May 28, 2020, 6:29 PM IST
ಮಂಗಳೂರು: ಮಂಗಳೂರು ನಗರದಲ್ಲಿ ಓಡಾಡುವ ಸಿಟಿ ಬಸ್ಗಳಲ್ಲಿ ಪ್ರಯಾಣಿಸಲು ಇನ್ನುಮುಂದೆ, ನಗದು ಹಣ ನೀಡಬೇಕಿಂದಿಲ್ಲ. ಬದಲಾಗಿ, ವಿನೂತನ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಪರಿಚಯಿಸುತ್ತಿದ್ದು, ಆ ಕಾರ್ಡ್ಗೆ ಹಣ ವರ್ಗಾಯಿಸಿಕೊಂಡು ಚಿಲ್ಲರೆ ಕಿರಿಕಿರಿಯಿಲ್ಲದೆ ಎಲ್ಲೆಡೆ ಸಂಚರಿಸಬಹುದಾಗಿದೆ.
ನಗರದಲ್ಲಿ ಕಾರ್ಯಾಚರಣೆ ನಡೆಸುವ ಎರ್ಳಳ ಸಿಟಿ ಬಸ್ ಗಳಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಚಲೋ ಸಂಸ್ಥೆ ಸಹಯೋಗದೊಂದಿಗೆ ಸಿಟಿ ಬಸ್ ಮಾಲಕರ ಸಂಘ ನಿರ್ಧರಿಸಿದ್ದು, ಬಸ್ ಸಂಚಾರ ಆರಂಭಿಸಿದ ಬಳಿಕ ಕೆಲವೇ ದಿನಗಳಲ್ಲಿ ಈ ನೂತನ ವ್ಯವಸ್ಥೆ ಜಾರಿಗೆ ಬರಲಿದೆ. ಮಂಗಳೂರು ನಗರದಲ್ಲಿ ಸುಮಾರು 350 ಸಿಟಿ ಬಸ್ಗಳು ವಿವಿಧ ರೂಟ್ಗಳಲ್ಲಿ ಸಂಚರಿಸುತ್ತಿದ್ದು, ಈ ಎಲ್ಲ ಬಸ್ಗಳಲ್ಲಿ ಈ ಸ್ಮಾರ್ಟ್ ಕಾರ್ಡ್ ಸದ್ಬಳಕೆ ಮಾಡಿಕೊಳ್ಳಬಹುದು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್