Pumpwell Flyover ಗೆ ಇನ್ನೊಂದು ಹೆಸರು ಯಾಕೆ? UT Khadar ಪ್ರಶ್ನೆ
Team Udayavani, Jun 3, 2020, 6:42 PM IST
ಮಂಗಳೂರು: ಇಲ್ಲಿನ ಪಂಪ್ ವೆಲ್ ಸರ್ಕಲ್ ಗೆ ಮಹಾವೀರ ವೃತ್ತ ಎಂದು ಹೆಸರು ಇಡಲಾಗಿದೆ. ಈಗ ಮತ್ತೆ ಸಾವರ್ಕರ್ ಹೆಸರು ಯಾಕೆ ಎಂದು ಮಾಜಿ ಸಚಿವ, ಶಾಸಕ ಯು ಟಿ ಖಾದರ್ ಪ್ರಶ್ನಿಸಿದ್ದಾರೆ.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಪಂಪ್ ವೆಲ್ ಫ್ಲೈಓವರ್ ನಲ್ಲಿ ಸಾವರ್ಕರ್ ಹೆಸರಲ್ಲಿ ಫ್ಲೆಕ್ಸ್ ಹಾಕಿದವರು ಯಾರು ಎನ್ನುವುದರ ಬಗ್ಗೆ ತನಿಖೆಯಾಗಲಿ. ಫ್ಲೆಕ್ಸ್ ಹಾಕಿದವರ ವಿರುದ್ಧ ಸರ್ಕಾರ, ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
Read More: https://bit.ly/2MrUqoG