Private bus ಆರಂಭ: ಮಂಗಳೂರಿನಲ್ಲಿ ಬಸ್ ಗಳಿಗೆ Sanitization
Team Udayavani, Jun 1, 2020, 6:21 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳ ಬಳಿಕ ಸೋಮವಾರದಂದು ಖಾಸಗಿ ಬಸ್ ಗಳು ರಸ್ತೆಗಿಳಿದಿವೆ.ಕೋವಿಡ್ ಸಂಕಷ್ಟದ ನಡುವೆಯೂ ಖಾಸಗಿ ಬಸ್ ಗಳು ಸಂಚಾರ ಆರಂಭಿಸಿದ್ದು, ಸುರಕ್ಷತಾ ಕ್ರಮವಾಗಿ ಸ್ಯಾನಿಟೈಸೇಶನ್ ಮಾಡಲಾಯಿತು.
ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಪೂರ್ತಿ ಬಸ್ ಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಬಸ್ಸುಗಳ ಒಳಗೆ ಮತ್ತು ಹೊರಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ.
Read More: https://bit.ly/2Xnyf9I
Read More:https://bit.ly/3cpGvtU
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ