ಉಳ್ಳಾಲ ದರ್ಗಾಕ್ಕೆ ತಾತ್ಕಾಲಿಕ ನೆಲೆಯಲ್ಲಿ ಆಡಳಿತಾಧಿಕಾರಿಯಾಗಿ ಇಬ್ರಾಹಿಂ ಗೂನಡ್ಕ ನೇಮಕ

ಮಂಗಳೂರು : ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾವನ್ನು ಸರ್ಕಾರ ವಶಕ್ಕೆ ಪಡೆದಿದೆ ಎನ್ನುವ ವದಂತಿಯ ಕುರಿತು ಸ್ಪಷ್ಟನೆ ನೀಡಿರುವ ದರ್ಗಾದ ನೂತನ ಆಡಳಿತಾಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕ, ದರ್ಗಾವನ್ನು ಸರ್ಕಾರ ಅಧೀನಕ್ಕೆ ಪಡೆದಿಲ್ಲ. ತಾತ್ಕಾಲಿಕ ನೆಲೆಯಲ್ಲಿ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆಯಷ್ಟೇ ಎಂದಿದ್ದಾರೆ.


ಹೊಸ ಸೇರ್ಪಡೆ