
ಮಣಿಪಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಾವಿನ ಮರಕ್ಕೆ ತಗಲಿದ ಬೆಂಕಿ | Udayavani
Team Udayavani, Feb 11, 2021, 6:10 PM IST
ಮಣಿಪಾಲ: ಇಲ್ಲಿನ ಟೈಗರ್ ಸರ್ಕಲ್ ನಲ್ಲಿರುವ ಬೃಹತ್ ಮಾವಿನ ಮರಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
