Manipalದಲ್ಲಿ ಹೊತ್ತಿ ಉರಿದ ಕಾರು ಪ್ರಾಣಾಪಾಯದಿಂದ ಪಾರಾದ ದಂಪತಿಗಳು
Team Udayavani, Apr 17, 2020, 7:43 PM IST
ಉಡುಪಿ: ಅಗ್ನಿ ಆಕಸ್ಮಿಕದಿಂದಾಗಿ ಕಾರೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಶುಕ್ರವಾರ ನಡೆದಿದೆ. ಉಡುಪಿಯಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿ ದಂಪತಿಗಳಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆ ಹಾಗೂ ಅಗ್ನಿಶಾಮಕ ದ ತುರ್ತು ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ