ಮರವಂತೆ ಬೀಚ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಕೆಳಗೆ ಬಿದ್ದ ಕಾರು! ಪಾರಾದ ಚಾಲಕ
Team Udayavani, May 7, 2020, 5:54 PM IST
ಕುಂದಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಕೆಳಕ್ಕೆ ಬಿದ್ದ ಘಟನೆ ತ್ರಾಸಿ – ಮರವಂತೆ ಬೀಚ್ ಬಳಿ ಬುಧವಾರ ಬೆಳಗ್ಗಿನ ಜಾವ ಸಂಭವಿಸಿದೆ. ಕಾರು ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಂಚರಿಸುತ್ತಿತ್ತು. ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಕಾರು ಸಂಪೂರ್ಣ ಜಖಂಗೊಂಡಿದ್ದು, ಬಳಿಕ ಕ್ರೇನ್ ಮೂಲಕ ಕಡಲ ತೀರದಿಂದ ಮೇಲಕ್ಕೆತ್ತಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ