ಕಸವನ್ನೇ ರಸವಾಗಿಸುವ ಪ್ರಯತ್ನ…

ಮಂಗಳೂರು: ನಮ್ಮ ದಿನನಿತ್ಯದ ತ್ಯಾಜ್ಯಗಳನ್ನು ನಾವೇ ವಿಲೇವಾರಿ ಮಾಡುವಂತಹ ವ್ಯವಸ್ಥೆ ಇದ್ದರೆ ದೊಡ್ಡ ಪ್ರಮಾಣದ ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಕಡಿವಾಣ ಹಾಕಬಹುದು. ಆದ್ದರಿಂದ ನಗರದ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಆರಂಬಿಸಿದೆ.


ಹೊಸ ಸೇರ್ಪಡೆ