ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸುತ್ತಿರುವ ಇಂಡಿಯನ್ ಸರ್ವಿಸ್ ಕ್ಲಬ್ ಸದಸ್ಯರು!
Team Udayavani, Nov 21, 2019, 12:29 PM IST
ಇಂಡಿಯನ್ ಸರ್ವಿಸ್ ಕ್ಲಬ್ ನ 25 ಕ್ಕೂ ಅಧಿಕ ಮಂದಿ ಸದಸ್ಯರು ತಮ್ಮದೇ ಸ್ವಂತ ಖರ್ಚಿನಲ್ಲಿ ರಸ್ತೆಯ ಹೊಂಡ, ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಗರದ ಜ್ಯೋತಿ ಸರ್ಕಲ್,ಹಂಪನಕಟ್ಟೆ,ಮಿಲಾಗ್ರಿಸ್ ರಸ್ತೆ, ಬಲ್ಮಠ, ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಿತ್ತು ಹೋಗಿರುವ ಇಂಟರ್ ಲಾಕ್ ,ಹೊಂಡ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡ್ತಾ ಇದ್ದು, ಇವರ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಪ್ರಶಂಸೆ ವ್ಯಕ್ತವಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ