ನೋಡನೋಡುತ್ತಿದ್ದಂತೆಯೇ ಉರುಳಿಬಿತ್ತು ಬಹುಮಹಡಿ ಕಟ್ಟಡ
Team Udayavani, Jul 29, 2020, 1:06 AM IST
ಮೆಜೆಸ್ಟಿಕ್ ನ ಕಪಾಲಿ ಥಿಯೇಟರ್ ಬಳಿ ಅರೆವಾಣಿಜ್ಯ ಕಟ್ಟಡಗಳೆರಡು ಮಂಗಳವಾರ ರಾತ್ರಿ ಕುಸಿದುಬಿದ್ದಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ನಾಲ್ಕು ಮಹಡಿಯ ಒಂದು ಕಟ್ಟಡ ಹಾಗೂ ಅದಕ್ಕೆ ಹೊಂದಿಕೊಂಡ ಇನ್ನೊಂದು ಚಿಕ್ಕ ಕಟ್ಟಡ ಕುಸಿದಿದೆ. ಈ ಕಟ್ಟಡಗಳು ಕುಸಿಯುತ್ತಿರುವ ದೃಶ್ಯ ಮೊಬೈಲ್ ಕೆಮರಾದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್