ಮೈಸೂರು ದಸರಾ : ಸರಳವಾಗಿ ನಡೆದ ಐತಿಹಾಸಿಕ ಜಂಬೂಸವಾರಿ
Team Udayavani, Oct 26, 2020, 7:15 PM IST
ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಮಧ್ಯಾಹ್ನ ಶುಭ ಮಕರ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ನಂತರ 4 ಗಂಟೆಗೆ ಚಿನ್ನದ ಅಂಬಾರಿಯಲ್ಲಿ ವಿಶೇಷವಾಗಿ ಅಲಂಕೃತಗೊಂಡ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು.`750 ಕೆಜಿ ತೂಕದ ಅಂಬಾರಿಯನ್ನು ಹೊತ್ತ ಅಭಿಮನ್ಯು ಕೇವಲ ಇಪ್ಪತ್ತು ನಿಮಿಷಗಳಲ್ಲಿ (400 ಮೀಟರ್) ಅರಮನೆಯ ಆವರಣದಲ್ಲೇ ಜಂಬೂ ಸವಾರಿ ಕಾರ್ಯಕ್ರಮ ಸಮಾರೋಪಗೊಂಡಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ