ಮೈಸೂರು ಜನತೆಯಲ್ಲಿ ಆತಂಕ ಸೃಷ್ಟಿಸಿದ ಅನಾಮಧೇಯ ಸೂಟ್ ಕೇಸ್ ! ಬಾಂಬ್ ಪತ್ತೆದಳದಿಂದ ತಪಾಸಣೆ
Team Udayavani, Jun 16, 2020, 3:17 PM IST
ಮೈಸೂರು : ನಗರದ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿ ಅನಾಮಧೇಯ ಸೂಟ್ಕೇಸ್ ಪತ್ತೆಯಾಗಿ ಕೆಲ ಕಾಲ ಜನರಲ್ಲಿ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಪತ್ತೆದಳ ಆಗಮಿಸಿ ಪರಿಶೀಲಿಸಿದರು.ಸೂಟ್ ಕೇಸ್ ಸುತ್ತ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿರುವ ಬಾಂಬ್ ಪತ್ತೆ ದಳ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ