Kota : ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಗೆ ಸೋಂಕು ದೃಢ! ಕೋಟತಟ್ಟು ಪ್ರದೇಶ Seal Down
Team Udayavani, Jun 1, 2020, 1:38 PM IST
ಕೋಟ: ಇಲ್ಲಿಗೆ ಸಮೀಪದ ಕೋಟತಟ್ಟುವಿನಲ್ಲಿ ವಾಸವಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ಹೀಗಾಗಿ ಸೋಮವಾರ ಬೆಳಗ್ಗೆ ಈ ಭಾಗದಲ್ಲಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿವರ್ಹಿಸುತ್ತಿದ್ದ ಮಹಿಳೆಗೆ ಕೋವಿಡ್-19 ಸೋಂಕಿರುವುದು ತಪಾಸಣೆಯ ವೇಳೆ ದೃಢಪಟ್ಟಿದೆ. ಇದೀಗ ಆಕೆ ವಾಸವಿದ್ದ ಕೋಟತಟ್ಟು ಗ್ರಾ.ಪಂ. ಕಚೇರಿ ಸಮೀಪದ ಮನೆಯ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಹಾಗೂ ಸ್ಥಳೀಯರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…