ಲಾಠಿ ಹಿಡಿವ ಕೈ ಕೊಳಲು ಹಿಡಿದು ಸುಸ್ವರ ಹೊಮ್ಮಿಸಿದಾಗ…!
Team Udayavani, May 18, 2020, 1:40 PM IST
ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮನೋಜ್ ಗಟ್ಟಿ ಅವರ ಕೊಳಲು ವಾದನ ಪ್ರತಿಭೆ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಲಾಠಿ ಹಿಡಿಯುವ ಕೈ ಕೆಲವೊಮ್ಮೆ ಕೊಳಲು ಹಿಡಿದು ನುಡಿಸುವಾಗ ಸುಮಧುರ ಸಂಗೀತ ಮಾಧುರ್ಯ ಪಸರಿಸುತ್ತದೆ. ಲಾಠಿಯು ಜನರಿಗೆ ಭಯ ಮತ್ತು ರಕ್ಷಣೆಯನ್ನು ಒದಗಿಸುತ್ತಿದ್ದರೆ ಕೊಳಲಿನ ಧ್ವನಿ ಜನರನ್ನು ತನ್ನತ್ತ ಆಕರ್ಷಿಸುತ್ತದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!