ಪ್ರವಾಹ, ಚಂಡಮಾರುತ ಬಂದ್ರೆ ಎದುರಿಸಲು ಜಿಲ್ಲಾಡಳಿತ ಸಿದ್ದ: Kota Srinivas Poojary
Team Udayavani, Jun 1, 2020, 6:35 PM IST
ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು, ಕೆಲವೊಂದು ಕಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಪ್ರವಾಹ, ಚಂಡಮಾರುತ ಬಂದರೆ ಎದುರಿಸಲು ಸಿದ್ದ ಎಂದು ಹೇಳಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ