ಆಕ್ರೋಶಿತ ಗ್ರಾಮಸ್ಥರೊಂದಿಗೆ ಅಧಿಕಾರಿಗಳ ಮಾತುಕತೆ ಫಲಪ್ರದ: ಗ್ರಾ.ಪಂ. ಕಚೇರಿ ಬೀಗ ತೆರವು
Team Udayavani, Feb 20, 2021, 7:00 PM IST
ಉದ್ಯಾವರ : ಜನವಸತಿ ಪ್ರದೇಶದಲ್ಲಿ ಬೃಹತ್ ಉದ್ದಿಮೆಗೆ ಪರವಾನಿಗೆ ನೀಡಿರುವ ಉದ್ಯಾವರ ಗ್ರಾ.ಪಂ. ಆಡಳಿತಾಧಿಕಾರಿ, ಪಿ.ಡಿ.ಒ. ವಿರುದ್ಧ ಆಕ್ರೋಶಗೊಂಡಿರುವ ಗ್ರಾಮಸ್ಥರು ಫೆ.19ರಂದು ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಗ್ರಾಮಸ್ಥರ ಮನವೊಲಿಸುವಲ್ಲಿ ಹಿರಿಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶನಿವಾರ ಜಿ.ಪಂ. ಉಪಕಾರ್ಯದರ್ಶಿ ಕಿರಣ್ ಪೆಡ್ನೆಕರ್ , ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಮೋಹನ್ರಾಜ್, ಕಾಪು ಪಿ.ಎಸ್.ಐ. ರಾಘವೇಂದ್ರ ಸಿ. ಅವರು ಪ್ರತಿಭಟನಾಕಾರರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದು, ಬೀಗ ತೆರೆಯಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ ಕೈರನ್ ಪೊಲಾರ್ಡ್! ಆರು ಬಾಲ್ ಗೆ ಆರು ಸಿಕ್ಸ್ !
ನಿಮ್ಮ ಗ್ರಹಬಲ: ನಿಮ್ಮಿಂದ ಅನಾವಶ್ಯಕ ಖರ್ಚು ಮಾಡಿಸುವ ಗೆಳೆಯರು ದೊರೆತಾರು..!
ಸಿಮ್ ಹ್ಯಾಕ್ : ಮಣಿಪಾಲದವರ ನಂಬರ್ ಬಿಹಾರದವರಿಗೆ ! ದೂರವಾಣಿ ಸಂಸ್ಥೆಗೆ ಪೊಲೀಸರ ನೋಟಿಸ್
ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ
1ರಿಂದ 5ಕ್ಕೂ ಪೂರ್ಣ ತರಗತಿ: ಅನುಮತಿ ಕೋರಿ ಸರಕಾರಕ್ಕೆ ಪತ್ರ