PU Result : Commerce ವಿಭಾಗದಲ್ಲಿ ಕುಂದಾಪುರದ ಸ್ವಾತಿ.ಪೈ ರಾಜ್ಯಕ್ಕೆ ನಾಲ್ಕನೇ ಸ್ಥಾನ
Team Udayavani, Jul 14, 2020, 10:44 PM IST
ಶ್ರೀ ವೆಂಕಟರಮಣ ಪಿಯು ಕಾಲೇಜು ಕುಂದಾಪುರ, ಇಲ್ಲಿನ ವಿದ್ಯಾರ್ಥಿನಿ ಸ್ವಾತಿ ಪೈ ವಾಣಿಜ್ಯ ವಿಭಾಗದಲ್ಲಿ 594 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನಿಯಾಗಿದ್ದಾರೆ. ಇವರು ಶಿವಾನಂದ ಪೈ ಮತ್ತು ಶಿಲ್ಪ ಪೈ ದಂಪತಿಯ ಪುತ್ರಿಯಾಗಿದ್ದಾರೆ.