ಲೋಕಾರ್ಪಣೆಗೊಂಡ ಪಂಪ್ವೆಲ್ ಮೇಲ್ಸೇತುವೆ
Team Udayavani, Feb 1, 2020, 7:40 PM IST
ಮಂಗಳೂರಿನ ಪಂಪ್ವೆಲ್ ಮೇಲ್ಸೇತುವೆಯು ಶುಕ್ರವಾರವಾರದಂದು ಲೋಕಾರ್ಪಣೆಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದರು. Read More:http://bit.ly/2UikPe1