Puttur : ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆ ಸಾವು
Team Udayavani, Jul 7, 2020, 5:01 PM IST
ಪುತ್ತೂರು: ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಸಮೀಪ ಗೋಳಿತೊಟ್ಟು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ಸು ಚಾಲಕ ಚಂದ್ರ ಶೇಖರ್ ರವರ ಪತ್ನಿ ವಸಂತಿ (49) ಮೃತಪಟ್ಟ ಮಹಿಳೆ. ಇವರು ಮನೆಯ ಹಿಬಂದಿಯ ಜಗಲಿಯಲ್ಲಿ ಬೀಡಿ ಕಟ್ಟುತ್ತಿದ್ದಾಗ ಮೇಲ್ಭಾಗದಲ್ಲಿನ ಮನೆಯ ಅವರಣ ಗೋಡೆ ಇವರ ಮೇಲೆ ಬಿದ್ದ ಕಾರಣ ದುರ್ಘಟನೆ ನಡೆದಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ