ಮುಂದಿನ ಆರು ತಿಂಗಳು ಜನರ ಸೇವೆಗೆ ಸಿದ್ಧರಾಗಿ! ಜಿಲ್ಲಾಧಿಕಾರಿಗಳಿಗೆ ಸಚಿವ ಆರ್.ಅಶೋಕ್ ಸೂಚನೆ
Team Udayavani, Jul 1, 2020, 5:26 PM IST
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂದಿನ ಆರು ತಿಂಗಳು ಜನರ ಸೇವೆಗೆ ಸಿದ್ಧರಾಗುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.