ಭೂಗರ್ಭ ಸೇರುತ್ತಿದೆ ಅತ್ಯಮೂಲ್ಯ ಶಿಲಾ ಶಾಸನ

ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಮಹತೋಭಾರ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಐತಿಹಾಸಿಕ ವಿಜಯ ನಗರ ಕಾಲದಲ್ಲಿ ವೈಭವದಿಂದ ಮೆರೆದ ಸುಮಾರು 800 ವರ್ಷಗಳ ಇತಿಹಾಸವಿರುವ ಅತ್ಯಮೂಲ್ಯ ಬೃಹತ್ ಶಿಲಾ ಶಾಸನವೊಂದು ಇಲ್ಲಿಗೆ ಸಮೀಪದ ಗುಡ್ಡೆವಳಲು ಎಂಬಲ್ಲಿ ಕಾನನದ ನಡುವೆ ಭೂಗರ್ಭ ಸೇರುತ್ತಿದ್ದು ಶಾಸನದ ಮೇಲಿನ ಬರಹಗಳು ಸಂಪೂರ್ಣ ಮರೆಯಾಗುತ್ತಿದೆ.


ಹೊಸ ಸೇರ್ಪಡೆ