Padubidri ಉಚ್ಚಿಲ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ
Team Udayavani, Apr 21, 2020, 6:45 PM IST
ಉಚ್ಚಿಲ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೊಬ್ಬ ಸಾವನಪ್ಪಿದ ಘಟನೆ ಮಂಗಳವಾರ ನಸುಕಿನ ಜಾವ ಉಚ್ಚಿಲ ಮಸೀದಿ ಬಳಿ ಸಂಭವಿಸಿದೆ. ಘಟನೆಯಲ್ಲಿ ಇನ್ನೋರ್ವ ಚಾಲಕನು ಗಂಭೀರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಘಾತದ ರಭಸಕ್ಕೆ ಎರಡು ಲಾರಿಗಳು ಹೆದ್ದಾರಿಯಲ್ಲಿ ಉರುಳಿ ಬಿದ್ದಿದು ಸ್ಥಳಕ್ಕೆ ಪಡುಬಿದ್ರಿ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.